ಕರ್ನಾಟಕ ರಾಜ್ಯ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷರಾಗಿ :ಸೋಮನಗೌಡ ಆಯ್ಕೆ
ಅಕ್ಟೋಬರ್ 06 ರಂದು ಹರಿಹರದಲ್ಲಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ಗಂಗಾವತಿ: ಅಕ್ಟೋಬರ್ 06 ರಂದು ಹರಿಹರದ ಪಂಚಮಸಾಲಿ ಜಗದ್ಗುರು ಪೀಠದ ಆವರಣದಲ್ಲಿ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಕರ್ನಾಟಕ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಸೋಮನಗೌಡ ಪಾಟೀಲ್…