ಓಬಟ್ಟಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಚಿರತೆ. ಕಳೆದ ಹದಿನೈದು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿರುವ ಚಿರತೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಓಬಟ್ಟಿ ಗ್ರಾಮದ ಬಳಿ ಕಾಣಿಸಿಕೊಳ್ಳುವ ಚಿರತೆ.
ಗ್ರಾಮದಲ್ಲಿ ಕುರಿ ಕೋಳಿಯನ್ನು ತಿಂದುಹಾಕುತ್ತಿರುವ ಚಿರತೆ, ಗ್ರಾಮದ ಜನರು ಹೊರಗೆ ಹೋಗಲು ಭಯ ಪಡುತ್ತಿದ್ದಾರೆ. ಅರಣ್ಯ ಇಲಾಖೆಯವರು ಚಿರತೆ ಹಿಡಿದು ಸುರಕ್ಷಿತ ಪ್ರದೇಶಕ್ಕೆ ಬಿಡುವಂತೆ ಗ್ರಾಮಸ್ಥರ ಆಗ್ರಹ.