ಕೋಪ್ಪಳ: ಒಂದು ವರ್ಷದಿಂದ ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅರುಣಾಂಗ್ಶು ಗಿರಿ ಅವರನ್ನು ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಕೇಂದ್ರ ಕಚೇರಿಯ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಈ ಜಾಗಕ್ಕೆ ಬೆಳಗಾವಿ ಲೋಕಾಯಕ್ತ ಎಸ್.ಪಿ. ಯಶೋಧಾ ವಂಟಗೋಡಿ ಅವರನ್ನು ನೇಮಕ ಮಾಡಿದೆ.

error: Content is protected !!