ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಸ್ಥಳದಲ್ಲೆ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣ
ರವಿ ಉಕ್ಕುಂದ (43) ಹಾಗೂ ಪತ್ನಿ ಮಧು ಪತ್ನಿ (40) ಸ್ಥಳದಲ್ಲೆ ದುರ್ಮರಣ
ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಕಂಟೇನರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜು
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ದೌಡು
ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

error: Content is protected !!