ಮಂಡ್ಯ: ಮಂಡ್ಯ ಜಿಲ್ಲೆಗೆ ಯುಪಿ ಯೋಗಿ ಆದಿತ್ಯನಾಥ್‌ ಆಗಮನ ಹಿನ್ನಲೆ ಭರ್ಜರಿ ರೋಡ್‌ ಶೋ ನಡೆಸುತ್ತಿದ್ದು, ಮಂಡ್ಯದ ಜಿಲ್ಲೆಯ ಎಂ ಸಿ ರಸ್ತೆಯನ್ನು ಬಂದ್‌ ಮಾಡಲಾಗಿದೆ

ಈ ನಿಟ್ಟಿನಲ್ಲಿ ವಾಹನ ಸಂಚಾರಕ್ಕೆ ಪ್ರತ್ಯೇಕ ಮಾರ್ಗ ಕಲ್ಪಿಸುತ್ತಿರುವ ಪೊಲೀಸರು.

ಯುಪಿ ಯೋಗಿ ಆದಿತ್ಯನಾಥ್‌ 500 ಮೀ ರೋಡ್‌ ಶೋ ನಡೆಸಲಿದ್ದಾರೆ. ಸಂಜಯ್ ವೃತ್ತದಿಂದ ಮಹಾವೀರ್ ವೃತ್ತದವರೆಗೆ 1 ಕಿ.ಮೀ ರೋಡ್ ಶೋ ಮಾಡಲಿದ್ದಾರೆ .ಸಿಲ್ವರ್ ಜುಬಿಲಿ ಪಾರ್ಕ್ ಬಹಿರಂಗ ಸಭೆಯಲ್ಲಿ ಯೋಗಿ ಭಾಷಣ ಮಾಡುವ ಮೂಲಕ ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ಸೇರಿದಂತೆ ಜಿಲ್ಲೆಯ ಏಳು ಅಭ್ಯರ್ಥಿಗಳ ಪರವಾಗಿ ಮತ ಬೇಟೆ ಮಾಡಲಿದ್ದಾರೆ.

error: Content is protected !!