ಗಂಗಾವತಿ:ಗಂಗಾವತಿ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಬ್ಬಲಗುಡ್ಡದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಯೋಗ ಎಂಬುದು ದೀಪ  ಒಮ್ಮೆ ಈ ದೀಪವನ್ನು ಬೆಳಗಿದರೆ ಅದೆಂದೂ ಹಾರಿ ಹೋಗದು. ನಿರಂತರ ಅಭ್ಯಾಸ, ನಿಮ್ಮ ಬದುಕನ್ನು ಇನ್ನಷ್ಟು ಪ್ರಕಾಶಮಾನವಾಗಿಸುತ್ತದೆ. ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ, ಉತ್ತಮ ಆರೋಗ್ಯ, ಮಾನಸಿಕ ನೆಮ್ಮದಿಗೆ ಯೋಗ ಸಹಕಾರಿ.

ಯೋಗದ ಮೂಲ ನಮ್ಮ ಹೆಮ್ಮೆಯ ಭಾರತ ಎಂಬುದು ಖುಷಿಯ ವಿಚಾರ. ಭಾರತದ ಪ್ರಾಚೀನ ಯೋಗಾಭ್ಯಾಸದ ಪ್ರಯೋಜನಗಳನ್ನು ಜಗತ್ತಿಗೆ ಸಾರಲು ಮತ್ತು ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 21ಕ್ಕೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿಕೊಂಡು ಬರಲಾಗುತ್ತದೆ.

  ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಮತ್ತು ಮುದ್ದು ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಮಾಡಿದರು

error: Content is protected !!