
ಕೋಲಾರ :ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸ್ಥಾನಕ್ಕೆ ಜಮೀರ್ ಅಹಮದ್ ರಾಜೀನಾಮೆ.
ಕೋಲಾರ ಅಂಜುಮನ್ ಎ ಇಸ್ಲಾಮಿಯಾ ಅಧ್ಯಕ್ಷರು ಆಗಿರುವ ಜಮೀರ್ ಅಹಮ್ಮದ್.
ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷರಾದ ಸಿ.ಎಂ ಇಬ್ರಾಹಿಂರ ಆಪ್ತರಾಗಿದ್ದ ಕೆ.ಎಂ ಜಮೀರ್.
ಕೋಮುವಾದಿ ಪಕ್ಷ ಬಿಜೆಪಿಗೆ ಜೆಡಿಎಸ್ ಪಕ್ಷ ಬೆಂಬಲ ಘೋಷಿಸಿರುವುದು ಬೇಸರ ತಂದಿದೆ.
ಯಾವುದೇ ಕಾರಣಕ್ಕೂ ನಾವು ಬಿಜೆಪಿ ಗೆ ಬೆಂಬಲ ನೀಡೋದಿಲ್ಲ.
ಅಲ್ಪಸಂಖ್ಯಾತರನ್ನು ಒಂದು ಮಾತು ಸಹ ಕೇಳದೆ ನಿರ್ಧಾರ ಮಾಡಿದ್ದಾರೆ.
ಈ ವಿಚಾರದಲ್ಲಿ ಬೆಸರವಾಗಿದೆ ಎಂದು ಜೆಡಿಎಸ್ ಪಕ್ಷದದಿಂದ ಹೊರ ಬಂದ ಜಮೀರ್ ಅಹಮದ್.
ನಾವು ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದೇ ಮುಂದೆ ನೋಡೋಣ ಎಂದು ಕಾಂಗ್ರೆಸ್ ಪರ ಒಲವು.