ಗಂಗಾವತಿ :ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷದ ” ಸೇವಾದಳ ವಿಭಾಗ ಗಂಗಾವತಿ ತಾಲೂಕ ಅಧ್ಯಕ್ಷ ರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ತಮ್ಮನ್ನು ನೇಮಕ ಮಾಡಲಾಗಿದೆ .

ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ತಾಲೂಕಿನಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ದನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತೀರೆಂದು ಆಶಿಸುತ್ತೇನೆ ಎಂದು ತಿಳಿಸಿದರು.