ಬೆಂಗಳೂರು :ಗ್ರಾಮ ಪಂಚಾಯತ್ ಅಧಿಕಾರಿ ಗಳು ವ್ಯವಸ್ಥೆ ಯ ಜೀವನಾಡಿಗಳು ಜನರ 05-09-24 ರಂದು, ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅದಿಕಾರಿಗಳು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ವಿವಿಧ ಸಂಘಗಳು ಮತ್ತು ಕರ್ನಾಟಕ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ನೇತೃತ್ವದಲ್ಲಿ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 2 ನೆ ದಿನ ನಡೆದ , ಅನಿರ್ದಿಷ್ಟಾವದಿ ಧರಣಿಯಲ್ಲಿ ಪಾಲ್ಗೊಂಡಿರುವುದು..