ಗಂಗಾವತಿ :ಕೋಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ಅಧಿಕಾರಿ ಒಬ್ಬರು ಬರೋಬ್ಬರಿ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ (ಪ್ರತ್ಯಕ್ಷವಾಗಿ)ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ತೋಟಗಾರಿಕಾ ಇಲಾಖೆಯ ಕಛೇರಿಯಲ್ಲಿ ನಡೆದಿದೆ.

ಹೌದು ಹಿರಿಯ ಸಹಾಯಕ ನಿರ್ದೇಶಕ ಎಚ್ ಮಹೇಶ್ ಎನ್ನುವ ಅಧಿಕಾರ 1 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ತೋಟಗಾರಿಕೆ ಕಚೇರಿಯಲ್ಲಿ ಅಧಿಕಾರಿ ಬಲೆಗೆ ಬಿದ್ದಿದ್ದಾರೆ.ಹಿರಿಯ ಸಹಾಯಕ ನಿರ್ದೇಶಕ ಎಚ್ ಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ಎಚ್.ಮಹೇಶ್ ಅವರನ್ನು ವಿಚಾರಣೆ ನಡೆಸುತ್ತಿದ್ದಾ ರೆ.

error: Content is protected !!